Breaking
Sat. May 11th, 2024

ಬಾಲಿವುಡ್ ಅಂಗಳದಲ್ಲಿ ಮದುವೆಯ ಸಂಭ್ರಮ ಮನೆ ಮಾಡಿದೆ. ಕಳೆದ ವಾರವಷ್ಟೇ ರಕುಲ್  ಮತ್ತು ಜಾಕಿ ಭಗ್ನಾನಿ ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಗೂಗ್ಲಿ ಬೆಡಗಿ ಕೃತಿ ಕರಬಂಧ ಮಾರ್ಚ್ ನಲ್ಲಿ ಮದುವೆ ಆಗೋದಾಗಿ ಅನೌನ್ಸ್ ಮಾಡಿದ್ದರು. ಈ ಬೆನ್ನಲ್ಲೇ ಬಾಲಿವುಡ್ ನಟಿ ತಾಪ್ಸಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಅಂಥಾ ಸಿನಿಮೂಲಗಳು ಮಾಹಿತಿಯನ್ನ ಹಂಚಿಕೊಂಡಿವೆ.

Related Post

Leave a Reply

Your email address will not be published. Required fields are marked *