Breaking
Sun. May 12th, 2024

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸಂತನ್ ಚೆನ್ನೈನ ರಾಜೀವ್ ಗಾಂಧಿ ರ‍್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.ಇನ್ನು ಬಿಡುಗಡೆಯಾದ ಬಳಿಕ ಸಂತನ್ ಅವರನ್ನು ತಿರುಚ್ಚಿಯ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು ಅಂತಾ ಹೇಳಲಾಗಿದೆ.

 

Related Post

Leave a Reply

Your email address will not be published. Required fields are marked *