Breaking
Sun. May 12th, 2024

ತಮಿಳುನಾಡು ವಿರುದ್ಧದ ರಣಜಿ ಸೆಮಿಫೈನಲ್ನಗೆ ಮುಂಬೈ ತಂಡ ಪ್ರಕಟಗೊಂಡಿದ್ದು, ಶ್ರೇಯಸ್  ಅಯ್ಯರ್ ಕೂಡಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಬೆನ್ನು ನೋವಿನಿಂದಾಗಿ ಶ್ರೇಯಸ್ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದ ಬಳಿಕ ತಂಡದಿಂದ ಹೊರಬಿದ್ದಿದ್ದರು. ಬಳಿಕ ಎನ್ಸಿಎಗೆ ಆಗಮಿಸಿ ಪುನಶ್ಚೇತನ ಶಿಬಿರಕ್ಕೆ ಹಾಜರಾಗಿದ್ದ ಅವರು ಗುಣಮುಖರಾಗಿ ಇದಿಗ ಮುಂಬೈ ತಂಡ್ಕಕ್ಕೆ ಸೇರ್ಪಡೆ ಆಗಿದ್ದಾರೆ.

 

Related Post

Leave a Reply

Your email address will not be published. Required fields are marked *