Breaking
Mon. May 20th, 2024

ಇನ್ನು  ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರು ಬುಧವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್  ಅಚ್ಚರಿಯ ನಡೆಯಲ್ಲಿ ಹಿಮಾಚಲ ಪ್ರದೇಶ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಎಲ್ಲವೂ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿದೆ ಎಂದು ಮಾಜಿ ಸಿಎಂ ವೀರಭದ್ರ ಸಿಂಗ್ ಪುತ್ರ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.

 

Related Post

Leave a Reply

Your email address will not be published. Required fields are marked *